logo

ಚಾಲಕನ‌ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟ್ಯಾಂಕರ್

ವಿಜಯಪುರ ಬ್ರೇಕಿಂಗ್:

ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಸ್ಪಿರಿಟ್ ತುಂಬಿದ ಟ್ಯಾಂಕರ್

ಚಾಲಕನ‌ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟ್ಯಾಂಕರ್

ರಸ್ತೆ ಪಕ್ಕದಲ್ಲಿ ಬೀಳುತ್ತಲೇ ಹೊತ್ತಿಕೊಂಡ ಬೆಂಕಿ

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರಭಾಗದ ಕಲಬುರಗಿ ಬೈ ಪಾಸ್ ಬಳಿ ಘಟನೆ

ಟ್ಯಾಂಕರ್ ಉರುಳಿ ಬೀಳುತ್ತಲೇ ಚಾಲಕ ಕ್ಲೀನರ್ ಎಸ್ಕೇಪ್

ಬೆಂಕಿಯ ಕೆನ್ನಾಲಿಗೆ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿಯ ಹರಸಾಹಸ

ಸಿಂದಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

30
1358 views