logo

ಬಡಿದು ಎರಡು ಎತ್ತುಗಳು ಅಸುನೀಗಿರುವ ಘಟನೆ

ವಿಜಯಪುರ: ಸಿಡಿಲು ಬಡಿದು ಎರಡು ಎತ್ತುಗಳು ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ
ಗುಣಕಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ನಾನಾಗೌಡ ಬಿರಾದಾರ್ ಎಂಬುವರಿಗೆ ಸೇರಿದ ಎತ್ತುಗಳು ಮೃತಪಟ್ಟಿವೆ. ಇನ್ನು ತೋಟದ ಮನೆಯಲ್ಲಿ ಎತ್ತುಗಳನ್ನು ನಿಲ್ಲಿಸಿದ್ದ ವೇಳೆ ಸಿಡಿಲು ಬಡಿದು ಎತ್ತುಗಳು ಸಾವನ್ನಪ್ಪಿವೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

66
3637 views