logo

ಬೆಂಗಳೂರು: ಶಂಕಿತ ಪಾಕಿಸ್ತಾನಕ್ಕೆ ಪರಾರಿ: ಎನ್‌ಐಎ ಶಂಕೆ


ನಗರದ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಆರನೇ ಆರೋಪಿ ಫೈಸಲ್ ಎಂಬಾತ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ ಶನಿವಾರ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶಂಕೆ ವ್ಯಕ್ತಪಡಿಸಿದೆ. ಇತ್ತೀಚೆಗೆ ಕೋರ್ಟ್ ಸಲ್ಲಿಸಿರುವ ಹೆಚ್ಚುವರಿ ದೋಷಾರೋಪ ಪಟ್ಟಿಯಲ್ಲಿ ತನಿಖಾಧಿಕಾರಿಗಳು ಈ ಅಂಶ ಉಲ್ಲೇಖಿಸಿದ್ದು, ಪ್ರಕರಣದಲ್ಲಿ ಪಾಕಿಸ್ತಾನದ ನಂಟಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

48
1064 views