logo

ಎರಡು ಗುಂಪುಗಳ ನಡುವೆ ಹೊಡೆದಾಟ

Zaheer Mulla AIMA MIDIA
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತೆನ್ನಹಳ್ಳಿ ಗ್ರಾಮದಲ್ಲಿ 2 ಗುಂಪುಗಳ ನಡುವೆ ಹೊಡೆದಾಟ ಆಗಿದ್ದು 40 ಜನರ ಗುಂಪೊಂದು ಒಂದು ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹಲ್ಲುಗೊಳಗಾದ ಕುಟುಂಬದವರು ಆರೋಪ ಮಾಡಿದಾರೆ ಹಲ್ಲೆಗೊಳಗಾದವರನ್ನು ಇಂಡಿ ಸರ್ಕಾರಿ ಆಸ್ಪತ್ರೆಯಲ್ಲಿ   ದಾಖಲಿಸಿದ್ದಾರೆ ಓರ್ವನ ಸ್ಥಿತಿ ಗಂಭೀರ ಎಂದು ತಿಳಿದುಬಂದಿದೆ ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

96
5547 views