logo

ಬಂಟ್ವಾಳ ಕೊಳತಾಮಜಲು ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳ ಬಂಧನ ಬಂದಿತ್ತರ ಸಂಖ್ಯೆ 7ಕ್ಕೆ ಏರಿಕೆ

ತಾರೀಕು 03/06/2025 ಮಂಗಳವಾರ

ಬಂಟ್ವಾಳ: ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಜೂ. 3ರಂದು ನಡೆದಿದೆ.

ತೆಂಕಬೆಳ್ಳೂರು ನಿವಾಸಿ ಅಭಿನ್ ರೈ(32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಬಂಧಿತ ಆರೋಪಿಗಳು. ಪೊಲೀಸರು ಈ ಹಿಂದೆ ಐವರು ಆರೋಪಿಗಳನ್ನು ಬಂಧಿಸಿದ್ದು, ಅವರೆಲ್ಲರೂ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

40
3132 views