logo

ಚಿಕ್ಕಬಳ್ಳಾಪುರ ಬಿಜೆಪಿ ಪಕ್ಷಕ್ಕೆ ನೂತನ ಜಿಲ್ಲಾಧ್ಯಕ್ಷರು

ಚಿಕ್ಕಬಳ್ಳಾಪುರ :ಚಿಕ್ಕಬಳ್ಳಾಪುರ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಶಿಡ್ಲಘಟ್ಟ ಬಿಜೆಪಿ ಮುಖಂಡ ಹಾಗೂ ಕರ್ನಾಟಕ ಉದ್ಯಮಿಯಾದ ಶೀಕಲ್ ರಾಮಚಂದ್ರ ಗೌಡರವರಿಗೆ ಲಭಿಸಿದೆ, ಇವರು ಬಿಜೆಪಿ ಪಕ್ಷವನ್ನು ಉತ್ತಮ ರೀತಿಯಲ್ಲಿ ಸಂಘಟಿಸುತ್ತಾ, ಹಾಗೂ ಅನೇಕ ಸಮಾಜಮುಖಿ ಕೆಲಸ ಮಾಡಿಕೊಂಡು ಬಂದಿರುತ್ತಾರೆ, ಆದ್ದರಿಂದ ಇವರ ಕಾರ್ಯ ವೈಖರಿ ನೋಡಿ ಬಿಜೆಪಿ ಪಕ್ಷವು ಇವರಿಗೆ ಚಿಕ್ಕಬಳ್ಳಾಪುರ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನ ನೀಡಿ ಗೌರವಿಸಿದೆ, ವರದಿ :ನವೀನ್ ಗರುಡ.

120
2526 views