logo

ಕರ್ನಾಟಕ ಭಾರೀ ಗಾಳಿ ಮಳೆ: ಇಂದು (DK) ದ.ಕ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

ಭಾರೀ ಮಳೆ: ಇಂದು ದ.ಕ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

ತಾರೀಕು 16/06/2025 ಸೋಮವಾರ

ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಜೂ.16 (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

1
2268 views