logo

ಬೆಂಡಿಗಾನಹಳ್ಳಿಯಲ್ಲಿ ವನಮಹೋತ್ಸವ ಕಾರ್ಯಕ್ರಮ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ಬೆಂಡಿಗಾನಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಪ್ರಾದೇಶಿಕ ವಲಯ ಅರಣ್ಯ ಇಲಾಖೆಯನ್ನು ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಗಣ್ಯರೊಂದಿಗೆ ಸಸಿ ನೆಡುವ ಮೂಲಕ ಉದ್ಘಾಟಿಸಲಾಯಿತು. ಬೆಂಗಳೂರು ಹಾಲು ಒಕ್ಕೂಟ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀ ಬಿ.ವಿ.ಸತೀಶ್ ಗೌಡ, ವಲಯ ಅರಣ್ಯಾಧಿಕಾರಿ ಶ್ರೀಮತಿ ಪುಷ್ಪ ಸೇರಿದಂತೆ ಅನೇಕ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು. #ಹೊಸಕೋಟೆ | #hoskote

ಬೆಂಡಿಗಾನಹಳ್ಳಿಯಲ್ಲಿ ವನಮಹೋತ್ಸವ ಕಾರ್ಯಕ್ರಮ.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ಬೆಂಡಿಗಾನಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಪ್ರಾದೇಶಿಕ ವಲಯ ಅರಣ್ಯ ಇಲಾಖೆಯನ್ನು ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಗಣ್ಯರೊಂದಿಗೆ ಸಸಿ ನೆಡುವ ಮೂಲಕ ಉದ್ಘಾಟಿಸಲಾಯಿತು.
ಬೆಂಗಳೂರು ಹಾಲು ಒಕ್ಕೂಟ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀ ಬಿ.ವಿ.ಸತೀಶ್ ಗೌಡ, ವಲಯ ಅರಣ್ಯಾಧಿಕಾರಿ ಶ್ರೀಮತಿ ಪುಷ್ಪ ಸೇರಿದಂತೆ ಅನೇಕ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

#ಹೊಸಕೋಟೆ | #hoskote

2
3 views