2025 ನೇ ಸಾಲಿನ ಕರ್ನಾಟಕ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿರುವುದು
ಬಾನುಲಕ್ಷಿತ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ರವಿ ಟಿ ಬಿ ಆರಾಧ್ಯ ಆದ ನಾನು ಎಂ ಜಿ ಎಸ್ ಎಜುಕೇಶನ್ ಚಾರಿಟಬಲ್ ಟ್ರಸ್ಟ್ ಹಾಗೂ ಕೆ ಆರ್ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ನೀಡುವ 2025 ನೇ ಸಾಲಿನ ಕರ್ನಾಟಕ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂತೋಷದ ವಿಷಯವಾಗಿದೆ ಸಣ್ಣ ಅಳಿಲು ಸೇವೆಯನ್ನು ಗುರುತಿಸಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು