ನಗರ ಒಕ್ಕಲಿಗರ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.
ಹೊಸಕೋಟೆಯ ಸ್ವಾಮಿ ವಿವೇಕಾನಂದ ನಗರದ ಶ್ರೀ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಗರ ಒಕ್ಕಲಿಗರ ಸಂಘ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ಸಾಧಕ ವಿದ್ಯಾರ್ಥಿಗಳ "ಪ್ರತಿಭಾ ಪುರಸ್ಕಾರ" ಕಾರ್ಯಕ್ರಮವನ್ನು ಮಾಜಿ ಸಚಿವರಾದ ಶ್ರೀ ಬಿ.ಎನ್.ಬಚ್ಚೇಗೌಡರವರು, ಹಿರಿಯರಾದ ಶ್ರೀ ಕೋಡಿಹಳ್ಳಿ ಸೊಣ್ಣಪ್ಪಣ್ಣನವರು ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ವಿ.ಬೈರೇಗೌಡರೊಂದಿಗೆ ಉದ್ಘಾಟಿಸಿದ ಸಂದರ್ಭ.
#ಹೊಸಕೋಟೆ | #hoskoteಬಿ.ವಿ.ಬೈರೇಗೌಡರೊಂದಿಗೆ
ನಗರ ಒಕ್ಕಲಿಗರ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.
ಹೊಸಕೋಟೆಯ ಸ್ವಾಮಿ ವಿವೇಕಾನಂದ ನಗರದ ಶ್ರೀ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಗರ ಒಕ್ಕಲಿಗರ ಸಂಘ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ಸಾಧಕ ವಿದ್ಯಾರ್ಥಿಗಳ "ಪ್ರತಿಭಾ ಪುರಸ್ಕಾರ" ಕಾರ್ಯಕ್ರಮವನ್ನು ಮಾಜಿ ಸಚಿವರಾದ ಶ್ರೀ ಬಿ.ಎನ್.ಬಚ್ಚೇಗೌಡರವರು, ಹಿರಿಯರಾದ ಶ್ರೀ ಕೋಡಿಹಳ್ಳಿ ಸೊಣ್ಣಪ್ಪಣ್ಣನವರು ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ವಿ.ಬೈರೇಗೌಡರೊಂದಿಗೆ ಉದ್ಘಾಟಿಸಿದ ಸಂದರ್ಭ.
#ಹೊಸಕೋಟೆ | #hoskote