logo

ಬಾಗಲಕೋಟೆ ಅಕ್ರಮವಾಗಿ ಸಿಲಿಂಡರ್‌ಗಳನ್ನು ಸಂಗ್ರಹಿಸಲಾಗಿದ್ದ ಸ್ಥಳಗಳ ಮೇಲೆ ದಾಳಿ

ಇಂದು ಬಾಗಲಕೋಟೆ ನಗರ ಹಾಗೂ ನವನಗರದಲ್ಲಿ ಪೊಲೀಸ್ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಹಾಗೂ ಆಹಾರ ಇಲಾಖೆಗಳ ಸಹಯೋಗದೊಂದಿಗೆ
ಅಕ್ರಮವಾಗಿ ಸಿಲಿಂಡರ್‌ಗಳನ್ನು ಸಂಗ್ರಹಿಸಲಾಗಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿ, ಅಂತಹ 28 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದೇವೆ.
ಸಾರ್ವಜನಿಕರ ಸುರಕ್ಷತೆಯೇ ಪೊಲೀಸ್ ಇಲಾಖೆಯ ಆದ್ಯತೆಯಾಗಿದೆ.
@igpbelagavi
@dgpkarnataka
@KarnatakaCops

10
420 views