logo

ಸಿಲಾರಕೊಟ್ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ.

ಸೇಡಂ:- ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿಲಾರಕೊಟ್ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಹಾಗೂ ವಿಶ್ವಕರ್ಮ ದಿನಾಚರಣೆಯನ್ನು ವಿಶ್ವ ಕರ್ಮ ಚಿತ್ರಪಟಕ್ಕೆ ಮತ್ತು ಸರದಾರ ವಲ್ಲಭಬಾಯಿ ಪಟೇಲ್ ಅವರ ಚಿತ್ರಪಟಗಳಿಗೆ ಮಾಲಾರ್ಪಣೆ ಮಾಡಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ವರದಿ ವೆಂಕಟಪ್ಪ ಕೆ ಸುಗ್ಗಾಲ್.

21
1579 views