ಪಕ್ಷದ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ : ಮಾಜಿ ಸಚಿವ ರಾಜುಗೌಡ
ಬೆಂಗಳೂರು : ಹುಣಸಿಗಿ ತಾಲೂಕಿನ ಬಸರಿಗಿಡ ತಾಂಡಾದ ನಿವಾಸಿ ಬಿಜೆಪಿ ಪಕ್ಷದ ಕಾರ್ಯಕರ್ತ ಶಾಂತಪ್ಪ ರಾಥೋಡ್ ತೀವ್ರ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವರಾದ ರಾಜುಗೌಡ ಅವರು ಕಾರ್ಯಕರ್ತನ ಆರೋಗ್ಯ ವಿಚಾರಿಸಿ ದೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಶ್ರೀಮಂತ ರಾಥೋಡ್ ಇನ್ನಿತರರಿದ್ದರು.