logo

ಸೆಪ್ಟೆಂಬರ್ 28 ರಂದು ನಡೆಯಲಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಖನ್ ಜಾರಕಿಹೊಳಿಯವರ ಜೊತ

ಸೆಪ್ಟೆಂಬರ್ 28 ರಂದು ನಡೆಯಲಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಖನ್ ಜಾರಕಿಹೊಳಿಯವರ ಜೊತೆಗೆ ಹುಕ್ಕೇರಿ ತಾಲೂಕಿನ ಮನಗುತ್ತಿ ಮತ್ತು ದಡ್ಡಿ ಗ್ರಾಮಗಳಲ್ಲಿ ನಡೆದ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ, ಶ್ರೀ ಅಪ್ಪಣಗೌಡ ಪಾಟೀಲ ಪ್ಯಾನೆಲ್‌ನ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಮಾತನಾಡಿದೆ.
#rahuljarkiholi #hukkeri

14
1199 views