ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿ,ರೈತರಿಗೆ ಧೈರ್ಯ ತುಂಬಿದೆನು.
ನ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿ,ರೈತರಿಗೆ ಧೈರ್ಯ ತುಂಬಿದೆನು.
ನೆರೆ ಹಾವಳಿಯ ಕುರಿತು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ,ನಿರ್ಲಕ್ಷ್ಯ ತೋರಿದ ರೈತ ಕಾಳಜಿ ಇಲ್ಲದ ರಾಜ್ಯ ಸರ್ಕಾರ ಸಂಕಷ್ಟಿತ ಜನರ ಹಾಗೂ ರೈತರ ನೆರವಿಗೆ ಧಾವಿಸಿ ಶೀಘ್ರ ಪರಿಹಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆನು.
ಈ ಸಂದರ್ಭದಲ್ಲಿ ನಮ್ಮೊಂದಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ.ಟಿ.ರವಿ, ಸಂಸದರಾದ ಶ್ರೀ ರಮೇಶ ಜಿಗಜಿಣಗಿ ಜಿ, ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ಶಾಸಕಿ ಶಶಿಕಲಾ ಜೊಲ್ಲೆ, ಹಾಲಿ ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.