ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು 205-26ನೇ ಸಾಲಿನ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಗೃಹ ಸಚಿವರು
ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು 205-26ನೇ ಸಾಲಿನ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು ಈ ಸಂದರ್ಭದಲ್ಲಿ
ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಗಳಾದ ಟಿ.ಬಿ.ಜಯಚಂದ್ರ ರವರು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು, ಬಿ.ಸುರೇಶ್‌ಗೌಡ ರವರು, ಷಡಕ್ಷರಿ ರವರು , ಎಂ.ಟಿ.ಕೃಷ್ಣಪ್ಪ ರವರು, ಸಿ.ಬಿ.ಸುರೇಶ್ ಬಾಬು ರವರು, ಹೆಚ್.ವಿ.ವೆಂಕಟೇಶ್ ರವರು, ವಿಧಾನ ಪರಿಷತ್ ಸದಸ್ಯರಾದ ಚಿದಾನಂದಗೌಡ, ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.