ಬಾಗಲಕೋಟ ಪೊಲೀಸ್
ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆಯನ್ನು ತಡೆದು, ಸ್ವಸ್ಥ, ಸಧೃಢ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸೋಣ ಯುವ ಜನತೆಯ ಭವಿಷ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ@igpbelagavi@dgpkarnataka@karnatakacops