logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

*ಕೆಪಿಸಿಸಿ ಪ.ಜಾ. ರಾಜ್ಯ ಕಾಂಗ್ರೆಸ್‌ ಕಾರ್ಯಕಾರಿಣಿ ಸದಸ್ಯರು, ಅಥಣಿ ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರು, ಉದ್ಯಮಿಗಳು, ಸಮಾಜ ಸೇವಕರಾದ ಶ್ರೀ ರಾವಸಾಬ ನಿ. ಐಹೊಳೆ* ಅವ

*ಕೆಪಿಸಿಸಿ ಪ.ಜಾ. ರಾಜ್ಯ ಕಾಂಗ್ರೆಸ್‌ ಕಾರ್ಯಕಾರಿಣಿ ಸದಸ್ಯರು, ಅಥಣಿ ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರು, ಉದ್ಯಮಿಗಳು, ಸಮಾಜ ಸೇವಕರಾದ ಶ್ರೀ ರಾವಸಾಬ ನಿ. ಐಹೊಳೆ* ಅವರು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಮಟ್ಟದ ಮಾಧ್ಯಮ ವಕ್ತಾರರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ದಿ. 14-2-2026ರಂದು ಗೋಕಾಕ ಹಿಲ್ಸ್‌ ಗಾರ್ಡ್‌ನನಲ್ಲಿ *ಕಾಂಗ್ರೆಸ್‌ ಪಕ್ಷದ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಸನ್ಮಾನ್ಯ ಶ್ರೀ ರಾಹುಲ ಸ. ಜಾರಕಿಹೊಳಿ* ಅವರನ್ನು ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀ ರಾಹುಲ ಸ. ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ ಆದೇಶ ಪ್ರತಿಯನ್ನು ಶ್ರೀ ರಾವಸಾಬ ನಿ. ಐಹೊಳೆ ಅವರಿಗೆ ಹಸ್ತಾಂತರಿಸಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡರಾದ ಶ್ರೀ ರಮೇಶ ಸಿಂದಗಿ, ಶ್ರೀ ಶಿವು ಮುರಾಯಿ, ಶ್ರೀ ಮಹಾಲಿಂಗ ಸಾಯಣ್ಣವರ, ಶ್ರೀ ಮಹಾಂತೇಶ ಪಾಟೀಲ ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

0
479 views

Comment