ಕ್ರಾಂತಿ ನಾಯಕ ನ್ಯೂಸ್-Raichur
Date _14-04-2026
Turvihal city -ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಣೆ.
Turuvihal city-
ಬಸವ ಚೇತನ ಶಾಲೆ ಕಾಲೇಜುಗಳಲ್ಲಿ ಮತ್ತು ಪಟ್ಟಣದ ಶಾಲಾ ಕಾಲೇಜುಗಳಲ್ಲಿ ಪಂಚಾಯಿತಿ .ಪೊಲೀಸ್ ಇಲಾಖೆ ಹಾಗೂ ವಿವಿಧ ಕಾರ್ಯಗಳಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ.
ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
Shankar Nayak Reporter Turuvihal-9591294169