ಇಂದು *ವಿಧಾನಸೌಧದಲ್ಲಿ* ಮಾನ್ಯ ಮುಖ್ಯಮಂತ್ರಿಗಳಾದ *ಶ್ರೀ ಸಿದ್ದರಾಮಯ್ಯ* ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ *ಶ್ರೀ ವಿಜಯಾನಂದ ಎಸ್ ಕಾಶಪ್ಪನವರ* ಅವರು ಪಾಲ್ಗೊಂಡು *ಹುನಗುಂದ ಮತಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು*.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ ಬಾಗಲಕೋಟೆ ಜಿಲ್ಲೆಯ ಶಾಸಕರುಗಳಾದ ಹೆಚ್ ವೈ ಮೇಟಿರವರು, ಜೆ ಟಿ ಪಾಟೀಲ್ರವರು, ಬಿಬಿ ಚಿಮ್ಮನಕಟ್ಟಿರವರು, ಸೇರಿದಂತೆ ಹಲವರು ಉಪಸ್ಥಿತರಿದ್ದರು.....
read more